ಬೆಂಗಳೂರು : ಬಿಜೆಪಿ ರಾಜ್ಯಾಧ್ಯಕ್ಷ ಬಿಎಸ್ ಯಡಿಯೂರಪ್ಪ ವಿರುದ್ಧದ 1800 ಕೋಟಿ ಡೈರಿ ನಕಲಿ ಎಂದು ಐಟಿ ಇಲಾಖೆ ತಿಳಿಸಿದೆ. ಯಡಿಯೂರಪ್ಪ ಸಿಎಂ ಆಗಿದ್ದಾಗ ಬಿಜೆಪಿ ಕೇಂದ್ರ ನಾಯಕರಿಗೆ 1,800 ಕೋಟಿ ರೂ. ಹಣ ವರ್ಗಾವಣೆ ಮಾಡಿದ್ದಾರೆ. ಈ ಬಗ್ಗೆ ಡೈರಿಯಲ್ಲಿ ಉಲ್ಲೇಖವಾಗಿದೆ ಎಂದು ಆರೋಪಿಸಿ ಕಾಂಗ್ರೆಸ್ ವಕ್ತಾರ ರಣದೀಪ್ ಸುರ್ಜೆವಾಲಾ ಡೈರಿಯೊಂದನ್ನೂ ಬಿಡುಗಡೆ ಮಾಡಿದ್ದರು. ಡೈರಿ ಪ್ರಕರಣವನ್ನ ಕಾಂಗ್ರೆಸ್ ಹೊರಬಿಡುತ್ತಲೇ ಎಚ್ಚೆತ್ತ ಬಿಜೆಪಿ ಇದನ್ನ ನಕಲಿ ಎಂದು ಉದ್ದೇಶಪೂರ್ವಕವಾಗಿ