ರಾಜ್ಯದಲ್ಲಿ ಮಹಿಳಾ ಉದ್ದೇಶಿತ ಆಯವ್ಯಯದಲ್ಲಿ 2016-17ನೇ ಸಾಲಿಗೆ 66,694 ಕೋಟಿ ರೂ. ಅನುದಾನ ನಿಗದಿ ಪಡಿಸಲಾಗಿದ್ದು, ವೆಚ್ಚವಾಗಿರುವ ಅನುದಾನದ ಬಗ್ಗೆ ಮಾರ್ಚ್ ಅಂತ್ಯದ ವೇಳೆಗೆ ಸ್ಪಷ್ಟ ಮಾಹಿತಿ ದೊರೆಯಲಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಉಮಾಶ್ರೀ ಅವರು ತಿಳಿಸಿದರು. ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಮಹಿಳಾ ಉದ್ದೇಶಿತ ಆಯವ್ಯಯದ ಅನುಷ್ಠಾನದ ಕುರಿತು ಪ್ರಗತಿ ಪರಿಶೀಲನೆ ನಡೆಸಿದ ನಂತರ ಪತ್ರಕರ್ತರಿಗೆ ಈ ಮಾಹಿತಿ ನೀಡಿದರು. ಗ್ರಾಮೀಣ ಪ್ರದೇಶದಲ್ಲಿ 14