ಬಾದಾಮಿ : ಆರ್ ಎಸ್ ಎಸ್, ಬಿಜೆಪಿಯವರಿಗೆ ಮನುಷ್ಯತ್ವವೇ ಇಲ್ಲ, ತಾಲಿಬಾನಿಗಳಿಗೆ ಹೇಗೆ ಮನುಷ್ಯತ್ವ, ಸಂಸ್ಕೃತಿ ಇಲ್ಲವೋ ಅದೇ ರೀತಿ ಆರ್ ಎಸ್ ಎಸ್, ಬಿಜೆಪಿಯವರು ಕೂಡ ತಾಲಿಬಾನಿಗಳಂತೆ ವರ್ತಿಸುತ್ತಾರೆ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಕಟು ಟೀಕೆ ಮಾಡಿದ್ದಾರೆ. ಬಾಗಲಕೋಟೆ ಜಿಲ್ಲೆಯ ಬಾದಾಮಿ ಕ್ಷೇತ್ರದಲ್ಲಿ ಇಂದು ಸುದ್ದಿಗಾರರ ಜೊತೆ ಮಾತನಾಡಿದ ಅವರು, ಬಿಜೆಪಿ ನಾಯಕ ಸಿ ಟಿ ರವಿಯವರ ಟೀಕೆಗಳಿಗೆ ತಿರುಗೇಟು ನೀಡಿದ್ದಾರೆ. ಪ್ರಜಾಪ್ರಭುತ್ವದಲ್ಲಿ, ಸಂವಿಧಾನದಲ್ಲಿ ಯಾರಿಗೆ ನಂಬಿಕೆ