ಧಾರವಾಡ: ದೇಶಭಕ್ತ ಎಂದು ಬಿಂಬಿಸಿಕೊಳ್ಳುವ ಆರೆಸ್ಸೆಸ್ ಸಂಘಟನೆ ರಾಷ್ಟ್ರಪಿತ ಮಹಾತ್ಮಾ ಗಾಂಧಿ ಹಂತಕ ಗೋಡ್ಸೆ ಸಂತಾನವಾಗಿದೆ ಎಂದು ಸಚಿವ ವಿನಯ್ ಕುಲಕರ್ಣಿ ವಾಗ್ದಾಳಿ ನಡೆಸಿದ್ದಾರೆ.