ಜಿಲ್ಲೆಯ ಬಂಟ್ವಾಳ ತಾಲೂಕಿನಲ್ಲಿ ಅಪರಿಚಿತ ವ್ಯಕ್ತಿಗಳ ಗುಂಪೊಂದು ಆರೆಸ್ಸೆಸ್ ಕಾರ್ಯಕರ್ತನಿಗೆ ಚಾಕುವಿನಿಂದ ಇರಿದು ಪರಾರಿಯಾಗಿದೆ. ಕಂದೂರು ನಿವಾಸಿಯಾದ ಶರತ್, ಬಂಟ್ವಾಳದ ಬಿ.ಸಿ.ರೋಡ್ನಲ್ಲಿ ಲಾಂಡ್ರಿ ವಹಿವಾಟು ನಡೆಸುತ್ತಿದ್ದ. ರಾತ್ರಿ ಅಂಗಡಿ ಮುಚ್ಚಿ ಮನೆಗೆ ಮರಳುತ್ತಿರುವಾಗ ಅಪರಿಚಿತ ವ್ಯಕ್ತಿಗಳ ಗುಂಪು ಹಲ್ಲೆ ನಡೆಸಿದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ. ಆರೆಸ್ಸೆಸ್ ಕಾರ್ಯಕರ್ತರ ಶರತ್ ಗಂಭೀರವಾಗಿ ಗಾಯಗೊಂಡಿದ್ದು, ಆತನನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸುಧೀರ್ ಕುಮಾರ್ ರೆಡ್ಡಿ ಘಟನಾ