ಚುನಾವಣೆ ವಾಹನಗಳನ್ನ ನಗರದ ಗೊರಗುಂಟೆಪಾಳ್ಯದಲ್ಲಿ ಅಧಿಕಾರಿಗಳು ಪರಿಶೀಲಿಸುತ್ತಿದ್ದಾರೆ. ವಾಹನಗಳ ಮೇಲೆ ಪ್ರಚಾರದ ಫೋಟೋ ಹಾಕಿದವರ ವಿರುದ್ಧ ಕ್ರಮ ಕೈಗೊಳ್ಳಲಾಗಿದ್ದು,ಪ್ರತಿ ವಾಹನಗಳನ್ನ RTO ದೀಪಕ್ ಎಲ್ ಖುದ್ದು ಪರಿಶೀಲನೆ ನಡೆಸುತ್ತಿದ್ದಾರೆ.