ಸಂಚಾರಿ ನಿಯಮ ಪಾಲನೆ ಮಾಡಿ ಎಂದು ಸರ್ಕಾರ ಹೊಸ ಹೊಸ ಯೋಜನೆಗಳನ್ನು ತಂದು ನಿಯಮ ಪಾಲನೆ ಮಾಡದೇ ಇರುವವರಿಗೆ ಹೆಚ್ಚು ದಂಡ ವಿಧಿಸುವ ಎಚ್ಚರಿಕೆಯನ್ನ ವಾಹನ ಸವಾರರಿಗೆ ನೀಡುತ್ತಿದ್ರೆ ಇಲ್ಲೋರ್ವ ಅಧಿಕಾರಿ ಎಡವಟ್ಟಾಗಿ ಮಾಡುತ್ತಿದ್ದಾನೆ.ಚಾಲನ ತರಬೇತಿಗೆ ಬಂದವರಿಗೆ ಸಂಚಾರಿ ನಿಯಮ ಹೇಳಿಕೊಟ್ಟು ವಾಹನ ಚಾಲನ ಕೌಶಲ್ಯವನ್ನು ಪರೀಕ್ಷಿಸುವ ಇನ್ಸ್ಪೆಕ್ಟರ್ ಸಂಚಾರಿ ನಿಯಮವನ್ನು ಮರೆತು ಬೆಳ್ಳಂಬೆಳಿಗ್ಗೆ ಕಂಠ ಪೂರ್ತಿ ಕುಡಿದು ವಾಹನ ಚಾಲನೆ ಮಾಡಿ ಆಟೋಗೆ ಡಿಕ್ಕಿ ಹೊಡೆದಿದ್ದಾನೆ. ಈತನನ್ನ ಸಾರ್ವಜನಿಕರು