RTO ಅಧಿಕಾರಿ ಲೋಕಾಯುಕ್ತ ಬಲೆಗೆ ಬಿದ್ದ ಘಟನೆ ಬಳ್ಳಾರಿಯಲ್ಲಿ ನಡೆದಿದೆ. ಖಚಿತ ಮಾಹಿತಿ ಮೇರೆಗ ಬಳ್ಳಾರಿ ನಗರದ RTO ಕಚೇರಿ ಮೇಲೆ ಅಧಿಕಾರಿಗಳು ದಾಳಿ ನಡೆಸಿದ್ದು, RTO ಅಧೀಕ್ಷ ಚಂದ್ರಕಾಂತ ಗುಡಿಮನಿ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. ಏಜೆಂಟ್ ಮೊಹಮ್ಮದ್ ರಾಜ್ ಎಂಬುವರ ಬಳಿ 15 ಸಾವಿರ ರೂಪಾಯಿ ಲಂಚ ತೆಗೆದುಕೊಳ್ಳವಾಗ ದಾಳಿ ನಡೆಸಿ ರೆಡ್ಹ್ಯಾಂಡಾಗಿ ಚಂದ್ರಕಾಂತ್ ಸಿಕ್ಕಿಬಿದ್ದಿದ್ದಾರೆ.ಇಬ್ಬರನ್ನು ಬಳ್ಳಾರಿಯ ಹಾಲಿ ಲೋಕಾಯುಕ್ತ ಕಚೇರಿಯಲ್ಲಿ ವಿಚಾರಣೆಗೆ ಒಳಪಡಿಸಲಾಗಿದ್ದು, ಬಳಿಕ ನ್ಯಾಯಾಲಯಕ್ಕೆ ಆರೋಪಿಗಳನ್ನ