ಕೇರಳ ಮತ್ತು ಮಹಾರಾಷ್ಟ್ರದಲ್ಲಿ ಕೊರೊನಾ ಸೋಂಕು ಪ್ರಮಾಣದಲ್ಲಿ ಮತ್ತೆ ಹೆಚ್ಚಳ ಕಂಡು ಬಂದ ಹಿನ್ನೆಲೆಯಲ್ಲಿ ರಾಜ್ಯ ಪ್ರವೇಶಿಸುವವರಿಗೆ ಆರ್ ಟಿಪಿಸಿಆರ್ ವರದಿ ಕಡ್ಡಾಯಗೊಳಿಸಿ ರಾಜ್ಯ ಸರಕಾರ ಆದೇಶಿಸಿದೆ.