ಎರಡನೇ ಹಂತದಲ್ಲಿ ಜೆಡಿಎಸ್ ಪಂಚರತ್ನ ರಥಯಾತ್ರೆ ನಾಲ್ಕನೇ ದಿನಕ್ಕೆ ಕಾಲಿಟ್ಟಿದೆ. ಪ್ರವಾಸಕ್ಕೆ ಉತ್ತಮ ವಾತಾವರಣವಿದೆ ಎಂದು ಮಾಜಿ ಸಿಎಂ H.D ಕುಮಾರಸ್ವಾಮಿ ಹೇಳಿದ್ದಾರೆ. ಬೀದರ್ನಲ್ಲಿ ಮಾತನಾಡಿದ ಅವರು, ಪಂಚರತ್ನ ಯಾತ್ರೆಗೆ ಜನರಿಂದ ಉತ್ತಮ ಸ್ಪಂದನೆ ವ್ಯಕ್ತವಾಗಿದೆ. ಜನರು ತಮ್ಮ-ತಮ್ಮ ಸಮಸ್ಯೆಗಳನ್ನು ಎಳೆ-ಎಳೆಯಾಗಿ ಮನಬಿಚ್ಚಿ ಹೇಳುತ್ತಿದ್ದಾರೆ. ಭಾರತದ ನಿಜವಾದ ಚಿತ್ರಣದ ಬಗ್ಗೆ ಯಾವ ರಾಜಕೀಯ ಪಕ್ಷಗಳು ಮಾತನಾಡುತ್ತಿಲ್ಲ. ಈ ಕೆಲಸವನ್ನು JDS ಮಾಡುತ್ತಿದೆ ಎಂದು ಹೇಳಿದರು. ಸ್ಯಾಂಟ್ರೋ ರವಿ ಬಗ್ಗೆ ಯಾರು