ಬೆಂಗಳೂರು : ಐಪಿಎಸ್ ಅಧಿಕಾರಿ ಡಿ. ರೂಪಾ ಹಾಗೂ ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ಅವರ ನಡುವಿನ ಜಟಾಪಟಿಗೆ ಸಿಟಿ ಸಿವಿಲ್ ಕೋರ್ಟ್ ಬ್ರೇಕ್ ಹಾಕಿತ್ತು.ಡಿ. ರೂಪಾ ವಿರುದ್ಧ ಮಾಡಿದ್ದ ಆರೋಪಗಳನ್ನು ಪ್ರಶ್ನಿಸಿ ರೋಹಿಣಿ ಸಿಂಧೂರಿ ಕೋರ್ಟ್ ಮೆಟ್ಟಿಲೇರಿದ್ದರು. ವಿನಾಕಾರಣ ನನ್ನ ವಿರುದ್ಧ ಇಲ್ಲಸಲ್ಲದ ಆರೋಪ ಮಾಡುತ್ತಿರೋ ರೂಪಾ ಅವರು ಮಾತನಾಡದಂತೆ ತಡೆಯಾಜ್ಞೆ ನೀಡುವಂತೆ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದರು.ಈ ವೇಳೆ ರೋಹಿಣಿ ಸಿಂಧೂರಿ ಅವರ ವಾದ ಆಲಿಸಿದ ಕೋರ್ಟ್ ರೋಹಿಣಿ