ಶಾಲೆ ಪ್ರಾರಂಭವಾಗುತ್ತಿದ್ದಂತೆ ಶುರುವಾಯ್ತು ಸರ್ಕಾರಕ್ಕೆ ಹೊಸ ಟೆನ್ಷನ್. ಇಂದು ಶಾಸಕರ ಭವನದಲ್ಲಿ ರುಪ್ಸಾ ಕರ್ನಾಟಕದ ಅಧ್ಯಕ್ಷ ಲೋಕೇಶ್ ತಾಳಿಕಟ್ಟೆ ನೇತೃತ್ವದಲ್ಲಿ ಮಹತ್ವದ ಸಭೆಯನ್ನು ಕರೆಯಲಾಗಿತ್ತು. ಸಭೆಯಲ್ಲಿ ಎಲ್ಲಾ ಪದಾಧಿಕಾರಿಗಳು ಭಾಗವಹಿಸಿದ್ದರು. ಸರ್ಕಾರಕ್ಕೆ ಈಗಾಗಲೇ ಬೇಡಿಕೆಗಳ ಬಗ್ಗೆ ಸಾಕಷ್ಟು ಮನವಿ ಮಾಡಿದ್ದರೂ ಸಹ ದಶಕಗಳಿಂದ ಹೋರಾಟ ಮಾಡಿಕೊಂಡು ಬಂದ್ರು ಪರಿಹಾರ ಸಿಕ್ಕಿಲ್ಲ. ಸೆಪ್ಟೆಂಬರ್ ೧೫ ರವರೆಗೆ ಸರ್ಕಾರಕ್ಕೆ ಗಡವು ಕೊಟ್ಟಿದ್ದೇವೆ ಹೀಗಾಗಿ ನಮ್ಮ ಬೇಡಿಕೆಗಳನ್ನು ಈಡೇರಿಸದೇ ಹೋದ್ರೆ ಈ ಭಾರಿ ಉಗ್ರ