ಗ್ರಾಮೀಣ ಆರ್ಥಿಕತೆ ಸುಧಾರಿಸಲು ಗ್ರಾಮೀಣ ಸಾಲ ಪದ್ದತಿ ಬದಲಾಗಬೇಕು. ಭೂಮಿಯಿಂದ ಸಾಲದ ಅನುಪಾತವನ್ನು ಯಾರೂ ನಿರ್ವಹಣೆ ಮಾಡಿಲ್ಲ. 20 ಸಾವಿರ ನೀಡಬೇಕಾದರೆ 7 ರಿಂದ 8 ಸಾವಿರ ನೀಡಲಾಗುತ್ತದೆ.ನಿಖರವಾಗಿ ಸಾಲ ನೀಡಿದರೆ ರೈತ ಮಾರವಾಡಿಗಳ ಎದುರು ಕೈ ಚಾಚುವುದನ್ನು ನಿಲ್ಲಿಸುತ್ತಾನೆ. ಗ್ರಾಮೀಣ ಸಾಲ ಪದ್ದತಿ ಬದಲಾಗಬೇಕು ಎಂದು ಕೇಂದ್ರ ಹಣಕಾಸು ಸಚಿವರು ಹಾಗೂ ಕೃಷಿ ಸಚಿವರಿಗೆ ಒತ್ತಾಯವನ್ನು ಮಾಡಿದ್ದು, ರಚನೆ ಬದಲಾಯಿಸಿ, ನಬಾರ್ಡ್ ಈ ಸಾಲ ಪದ್ದತಿಯನ್ನು ಹೆಚ್ಚಿಸಲು ಕ್ರಮ