ನಾನು ಎಸ್.ಎಂ.ಕೃಷ್ಣ ಅವರ ಬಹುದೊಡ್ಡ ಅಭಿಮಾನಿ. ಮುಖ್ಯಮಂತ್ರಿ ಸಿದ್ದರಾಮಯ್ಯ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆ ವೇಳೆ ಕೃಷ್ಣ ಅವರು ಪ್ರಮುಖ ಪಾತ್ರ ವಹಿಸಿದ್ದರು ಎಂದು ಕಾಂಗ್ರೆಸ್ ನಾಯಕ ಎಚ್.ವಿಶ್ವನಾಥ್ ಹೇಳಿದ್ದಾರೆ.