ತುಮಕೂರು: ವಿಧಾನಸಭೆಯಲ್ಲಿ ಲಕ್ಷ್ಮಣ ಸವದಿ ನೀಲಿಚಿತ್ರ ವೀಕ್ಷಣೆ ವಿಚಾರ ದೇಶದ್ರೋಹ ಅಲ್ಲ ಎಂದ ಸಚಿವ ಮಾಧುಸ್ವಾಮಿ ಹೇಳಿಕೆಗೆ ಎಸ್.ಆರ್.ಶ್ರೀನಿವಾಸ್ ತಿರುಗೇಟು ನೀಡಿದ್ದಾರೆ. ತುಮಕೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸದನದಲ್ಲಿ ನೀಲಿ ಚಿತ್ರ ವೀಕ್ಷಣೆ ಮಾಡುವುದು ಸರಿಯಾದ್ರೆ ಅವರು ವ್ಯಭಿಚಾರ ಮಾಡಲಿ. ಸವದಿ ನಡೆಯನ್ನ ಯಾರೂ ಸಮರ್ಥನೆ ಮಾಡಿಕೊಳ್ಳಲ್ಲ. ಬಿಜೆಪಿಯವರೇ ಸವದಿಯನ್ನ ಸಮರ್ಥನೆ ಮಾಡಿಕೊಳ್ಳಲೇಬೇಕು. ಹೀಗಾಗಿ ಸವದಿಯನ್ನು ಬಿಜೆಪಿಯವರು ಸಮರ್ಥಿಸಿಕೊಳ್ಳುತ್ತಿದ್ದಾರೆ. ಎಂದು ಕಿಡಿಕಾರಿದ್ದಾರೆ. ಬಿಜೆಪಿ ಸೇರ್ಪಡೆಯಾಗುವ ವಿಚಾರದ ಬಗ್ಗೆ ಮಾತನಾಡಿದ ಅವರು,