ಬೆಂಗಳೂರು : ಸದನದಲ್ಲಿ ಅವಿಶ್ವಾಸ ನಿರ್ಣಯ ಮಂಡಿಸಲು ಕಾಂಗ್ರೆಸ್ ಪಕ್ಷದ ನಾಯಕರು ನಿರ್ಧಾರ ಮಾಡಿದ್ದಾರೆ. ಈ ಬಗ್ಗೆ ಸಚಿವ ಎಸ್ ಟಿ ಸೋಮಶೇಖರ್ ಪ್ರತಿಕ್ರಿಯೆ ನೀಡಿದ್ದಾರೆ.