ಬೆಂಗಳೂರು : ಒಂದು ಕಡೆ ಮೈತ್ರಿ ಸರ್ಕಾರ ಉರುಳುವ ಹಂತಕ್ಕೆ ಬಂದು ನಿಂತಿದ್ದರೆ ಇನ್ನೊಂದು ಕಡೆ ಮೈತ್ರಿ ಸರ್ಕಾರದ ಸಚಿವ ಸಾ.ರಾ.ಮಹೇಶ್ ಹಾಗೂ ಅತೃಪ್ತ ಶಾಸಕ ಶಾಸಕ ಎಚ್.ವಿಶ್ವನಾಥ್ ಅವರ ನಡುವೆ ಸವಾಲುಗಳ ಸುರಿಮಳೆಯೇ ಹರಿದಿದೆ. ಶುಕ್ರವಾರದ ಸದಸನ ಕಲಾಪದ ವೇಳೆ ಸಾ.ರಾ.ಮಹೇಶ್ ಅವರು ಎಚ್.ವಿಶ್ವನಾಥ್ ಮೇಲೆ 28 ಕೋಟಿ ರೂಪಾಯಿಯ ಆರೋಪ ಮಾಡಿದ ಹಿನ್ನಲೆಯಲ್ಲಿ ಎಚ್.ವಿಶ್ವನಾಥ್ ಅವರು, ಸಾ.ರಾ.ಮಹೇಶ್ ಅವರಿಗೆ ಧೈರ್ಯವಿದ್ದರೆ ಹೊರಗಡೆ ಬಂದು ಪ್ರತಿಕಾಗೋಷ್ಠಿ ಮಾಡಿ ಆರೋಪ