ಕಲಬುರಗಿ : ಪ್ರಧಾನಿ ನರೇಂದ್ರ ಮೋದಿ ಅವರ ಪರಿಕಲ್ಪನೆಯಂತೆ ಕರ್ನಾಟಕದಲ್ಲೂ `ಸಬ್ ಕಾ ಸಾಥ್ ಸಬ್ ಕಾ ವಿಕಾಸ್’ ಮಾಡಬೇಕಾಗಿದೆ ಎಂದು ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್ ಕರೆ ನೀಡಿದರು.