Widgets Magazine

ಹಿರಿಯ ಸಚಿವ ಕೊರೊನಾಗೆ ಬಲಿ

ಪಾಟ್ನಾ| Jagadeesh| Last Modified ಶುಕ್ರವಾರ, 16 ಅಕ್ಟೋಬರ್ 2020 (23:33 IST)
ಹಿರಿಯ ಮುಖಂಡ ಹಾಗೂ ಪೌರಾಡಳಿತ ಸಚಿವರೊಬ್ಬರು ಡೆಡ್ಲಿ ಕೊರೊನಾ ವೈರಸ್ ಗೆ ಬಲಿಯಾಗಿದ್ದಾರೆ.

ಬಿಹಾರದ ಸಂಯುಕ್ತ ಜನತಾ ದಳದ ಹಿರಿಯ ಮುಖಂಡ ಹಾಗೂ ಪಂಚಾಯತ್ ರಾಜ್ ಕಪಿಲ್ ದೇವ್ ಕಾಮತ್ ಅವರು ಕೊರೊನಾಗೆ ಬಲಿಯಾಗಿದ್ದಾರೆ.

69 ವರ್ಷದ ಸಚಿವ ಕಪಿಲ್ ಅವರಿಗೆ ಕೊರೊನಾ ಕಾಣಿಸಿಕೊಂಡ ತಕ್ಷಣ ಪಾಟ್ನಾದಲ್ಲಿನ ಏಮ್ಸ್ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು.

ಬಿಹಾರ ಸಿಎಂ ನಿತೀಶ್ ಕುಮಾರ್ ಸೇರಿದಂತೆ ಹಲವು ಗಣ್ಯರು ಸಚಿವ ಕಾಮತ್ ಅಗಲಿಕೆಗೆ ದುಃಖ ವ್ಯಕ್ತಪಡಿಸಿದ್ದಾರೆ.


ಇದರಲ್ಲಿ ಇನ್ನಷ್ಟು ಓದಿ :