ಗದಗ: ಗದಗ ಜಿಲ್ಲೆಯ ಶಿರಹಟ್ಟಿ ಕ್ಷೇತ್ರದಲ್ಲಿ ಇಂದು ಸಿಎಂ ಸಿದ್ಧರಾಮಯ್ಯ ಅವರಿಂದ ರಾಜ್ಯ ಸರ್ಕಾರದ ಸಾಧನ ಸಮಾವೇಶ ಆರಂಭಗೊಳ್ಳಲಿದೆ. ಗದಗ ಜಿಲ್ಲೆಯ ಶಿರಹಟ್ಟಿ ತಾಲೂಕಿನ ಲಕ್ಷ್ಮೇಶ್ವರ ಪಟ್ಟಣದ ಎಂ.ಎ.ಕಾಲೇಜು ಮೈದಾನದಲ್ಲಿ ಈ ಸಮಾವೇಶ ನಡೆಯಲಿದೆ. 460.12 ಕೋಟಿವೆಚ್ಚದ ಅಭಿವೃದ್ಧಿ ಕಾಮಗಾರಿ ಹಾಗು 834 ಅಭಿವೃದ್ಧಿ ಕಾಮಗಾರಿಕೆಗೆ ಇಂದು ಸಿಎಂ ಸಿದ್ಧರಾಮಯ್ಯ ಅವರು ಚಾಲನೆ ನೀಡಲಿದ್ದಾರೆ. ಹಾಗೆ ಈ ಸಮಾವೇಶದಲ್ಲಿ ಶಿರಹಟ್ಟಿ, ಮುಂಡರಗಿ, ರೋಣ ತಾಲೂಕುಗಳ ಪ್ರಗತಿ ಬಗ್ಗೆ ಮಾಹಿತಿ ಇರುವ