ಬಾಗಲಕೋಟೆ: ಮೇ 12 ರಂದು ನಡೆಯಲಿರುವ ವಿಧಾನಸಭೆ ಚುನಾವಣೆಗೆ ಬಾದಾಮಿಯಿಂದ ಎರಡನೇ ಕ್ಷೇತ್ರವಾಗಿ ನಾಮಪತ್ರ ಸಲ್ಲಿಸಿರುವ ಸಿಎಂ ಸಿದ್ದರಾಮಯ್ಯ ಸೋಲಲು ಬಿಜೆಪಿ ನಾಯಕ ಸದಾನಂದ ಗೌಡ ಕಾರಣ ಕೊಟ್ಟಿದ್ದಾರೆ.ಬಾದಾಮಿಯಲ್ಲಿ ಬಿಜೆಪಿ ಅಭ್ಯರ್ಥಿಯಾಗಿ ಬಿ ಶ್ರೀರಾಮುಲು ನಾಮಪತ್ರ ಸಲ್ಲಿಸಿದ್ದಾರೆ. ಈ ಕ್ಷೇತ್ರದಲ್ಲಿ ಬಿಜೆಪಿ ಗೆಲುವು ಶತಸಿದ್ಧ ಎಂದು ಹೇಳಿರುವ ಸದಾನಂದ ಗೌಡ ಅದಕ್ಕೆ ಕಾರಣವನ್ನೂ ಕೊಟ್ಟಿದ್ದಾರೆ.ಬಾಗಲಕೋಟೆ ಜಿಲ್ಲೆಯಲ್ಲಿ ಬಿಜೆಪಿ ತಳಮಟ್ಟದಲ್ಲೇ ಪ್ರಬಲವಾಗಿದೆ. ಇಲ್ಲಿನ 5 ಗ್ರಾಮ ಪಂಚಾಯತ್ ಗಳ ಪೈಕಿ 4