ನಗರದಲ್ಲಿ ಸುದ್ದಿಗೋಷ್ಟಿ ನಡೆಸಿದ ಸದಾನಂದಗೌಡ ಯಡಿಯೂರಪ್ಪ ಯಾವುದೇ ಒತ್ತಡ ಇಲ್ಲ ಅಂತ ಹೇಳಿದ್ದಾರೆ.ವಾಸ್ತವವಾಗಿ ರಾಷ್ಟ್ರೀಯ ನಾಯಕ ಯಡಿಯೂರಪ್ಪ ಅವರು ಟ್ವೀಟ್ ಮಾಡಿದ್ದಾರೆ. ನಾನು ಹನುಮಂತನ ರೀತಿ ಎದೆ ಬಗೆದು ತೋರಿಸಲಾಗಲ್ಲ.ಸತ್ಯವನ್ನೇ ಹೇಳಿದ್ದೇನೆ.ಕಟೋರವಾಗಿ ಹೇಳಿಲ್ಲ.ಯಾವುದೇ ಒತ್ತಡ, ಚರ್ಚೆ ಮಾಡಿಲ್ಲ.ಯಾರ ಬಳಿಯೂ ಚರ್ಚೆ ಮಾಡಿಲ್ಲ.ನಾನು ನಿವೃತ್ತಿ ಆಗ್ತೇನೆ ಅಂತ 2019ರಲ್ಲೇ ಹೇಳಿದ್ದೆ.ಆಗ ಪಕ್ಷ ಮತ್ತು ಸಂಘ ಈ ಬಾರಿ ಸ್ಪರ್ಧೆ ಮಾಡಿ ಅಂತ ಹೇಳಿದ್ರು.ಪ್ರಾಮಾಣಿಕವಾಗಿ ಕೆಲಸ ಮಾಡಿದ್ದೇನೆ.ಪಕ್ಷದ ವಿರುದ್ಧ ಯಾವುದೇ ಹೇಳಿಕೆ