ಬೆಂಗಳೂರು : ಇತ್ತೀಚೆಗೆ ಹೆಚ್ಚಾಗಿ ಮೀಟೂ ಅಭಿಯಾನದಲ್ಲಿ ಸಿನಿಮಾ ರಂಗಕ್ಕೆ ಸಂಬಂಧಪಟ್ಟವರ ಹೆಸರು ಕೇಳಿಬರುತ್ತಿತ್ತು. ಆದರೆ ಇದೀಗ ರಾಜಕೀಯ ನಾಯಕರತ್ತ ಮುಖ ಮಾಡಿದೆ. ಇದೀಗ ಕೇಂದ್ರ ಸಚಿವ ಡಿ.ವಿ. ಸದಾನಂದಗೌಡರ ವಿರುದ್ಧ ಮೀಟೂ ನಲ್ಲಿ ಮಹಿಳೆಯಬ್ಬಳು ಆರೋಪ ಮಾಡಿದ್ದಾರೆ. ಹೌದು. ಈ ಹಿಂದೆ ಗುರುತಿಸಿಕೊಂಡಿದ್ದ ಮಾಧುರಿ ಎಂಬವರು ಸದಾನಂದಗೌಡರು ಸಿಎಂ ಆಗಿದ್ದಾಗ ತಮ್ಮ ಜೊತೆ ಅನುಚಿತವಾಗಿ ನಡೆದುಕೊಂಡಿದ್ದರು, ಕೋಡ್ ವರ್ಡ್ಗಳನ್ನು ಬಳಸಿ ತನಗೆ ಕಿರುಕುಳ ಕೊಡುತ್ತಿದ್ದರು ಎಂದು ಆರೋಪಿಸಿದ್ದಾರೆ. ಒಬ್ಬ