ಬೆಂಗಳೂರು: ಕೇಂದ್ರ ರಾಸಾಯನಿಕ ಮತ್ತು ರಸಗೊಬ್ಬರ ಖಾತೆ ಸಚಿವ ಸದಾನಂದ ಗೌಡ ಸಚಿವ ಸ್ಥಾನಕ್ಕೆ ಬುಧವಾರ ರಾಜೀನಾಮೆ ನೀಡಿದ್ದಾರೆ. ಸದಾನಂದ ಗೌಡರ ಹೇಳಿಕೆಯನ್ನು ವರದಿ ಮಾಡಿದೆ. ಬೆಂಗಳೂರು ಉತ್ತರ ಕ್ಷೇತ್ರದ ಸಂಸದ ಡಿ. ವಿ. ಸದಾನಂದ ಗೌಡ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದರು. ಇಂದು ಸಂಜೆ ಪ್ರಧಾನಿ ನರೇಂದ್ರ ಮೋದಿ ಸಂಪುಟ ವಿಸ್ತರಣೆಯಾಗಲಿದ್ದು, ಕರ್ನಾಟಕದ ನಾಲ್ವರು ಸಂಪುಟ ಸೇರಲಿದ್ದಾರೆ. 68 ವರ್ಷದ ಡಿ. ವಿ. ಸದಾನಂದ ಗೌಡ ಬೆಂಗಳೂರು