ಬೆಂಗಳೂರು: ಕೇಂದ್ರ ಸಚಿವ ಸದಾನಂದ ಗೌಡರು ಮೂಲತಃ ತುಳುನಾಡಿನವರು ಎಂಬುದು ಎಲ್ಲರಿಗೂ ಗೊತ್ತು. ಅವರು ತಮ್ಮ ಟ್ವಿಟರ್ ಪೇಜ್ ನಲ್ಲಿ ಮಾಡಿರುವ ತುಳು ಭಾಷೆಯ ಟ್ವೀಟ್ ಗೆ ಭಾರೀ ಮೆಚ್ಚುಗೆ ವ್ಯಕ್ತವಾಗುತ್ತಿದೆ. ತುಳು ಭಾಷೆಯನ್ನು 8 ನೇ ಪರಿಚ್ಛೇದಕ್ಕೆ ಸೇರಿಸುವ ಬಗ್ಗೆ ಟ್ವೀಟ್ ಮಾಡಿರುವ ಅವರು ತುಳು ಭಾಷೆಯಲ್ಲಿ ತಮ್ಮ ಜಲ ನೆಲದ ಬಗ್ಗೆ ಸಂದೇಶ ಬರೆದುಕೊಂಡಿದ್ದಾರೆ. ತುಳು ಭಾಷೆಯನ್ನು ಸಂವಿಧಾನದ 8 ನೇ ಪರಿಚ್ಛೇದಕ್ಕೆ ಸೇರಿಸುವುದಕ್ಕೆ ನನ್ನ