ಪರಿಶಿಷ್ಟ ಸಮುದಾಯದ ಜನರಿಗೆ ಅನುಕೂಲ ಮಾಡಿಕೊಡುವ ನ್ಯಾ.ಸದಾಶಿವ ಆಯೋಗದ ವರದಿಯನ್ನು ಜಾರಿಗೆ ತರಬೇಕೆಂದು ಒತ್ತಾಯ ಕೇಳಿಬಂದಿದೆ. ನ್ಯಾಯಮೂರ್ತಿ ಎ.ಜೆ. ಸದಾಶಿವ ಆಯೋಗದ ವರದಿಯನ್ನು ಯಥಾವತ್ತಾಗಿ ಜಾರಿಗೊಳಿಸಬೇಕೆಂದು ಆಗ್ರಹಿಸಿ ಕರ್ನಾಟಕ ದಲಿತ ಸಂಘರ್ಷ ಸಮಿತಿ ಸದಸ್ಯರು ಪ್ರತಿಭಟನೆ ನಡೆಸಿದರು.ಬೆಂಗಳೂರಿನ ಪುರಭವನದ ಮುಂಭಾಗ ಜಮಾಯಿಸಿದ ಹೋರಾಟಗಾರರು, ಸಾಮಾಜಿಕ ನ್ಯಾಯ ದೊರಕಿಸಿ ಕೊಡಲು ನಡೆಸಿದ ಹೋರಾಟದ ಫಲವಾಗಿ ಸದಾಶಿವ ಆಯೋಗದ ವರದಿ ರಚನೆಯಾಗಿದೆ.2004ರಲ್ಲಿ ಅಂದಿನ ಕಾಂಗ್ರೆಸ್ ಸರ್ಕಾರ ನ್ಯಾ. ಎ.ಜೆ. ಸದಾಶಿವ ಆಯೋಗವನ್ನು ರಚನೆ