ನ್ಯಾಯಮೂರ್ತಿ ಎ.ಜೆ.ಸದಾಶಿವ ಆಯೋಗದ ವರದಿಯ ಜಾರಿ ಸಂಬಂಧ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸೂಕ್ತ ನಿರ್ಧಾರ ಕೈಗೊಳ್ಳುತ್ತಾರೆ ಎಂದು ಸಮಾಜ ಕಲ್ಯಾಣ ಸಚಿವ ಎಚ್.ಆಂಜನೇಯ ಹೇಳಿದ್ದಾರೆ.