ಬೆಂಗಳೂರು : ಮಣ್ಣಿನ ಫಲವತ್ತತೆಯನ್ನು ಸಂರಕ್ಷಿಸುವಂತೆ 26 ದೇಶಗಳಲ್ಲಿ ಮಣ್ಣು ಉಳಿಸಿ ಅಭಿಯಾನ ಕೈಗೊಂಡು ಈಶಾ ಪ್ರತಿಷ್ಠಾನದ ಸಂಸ್ಥಾಪಕ ಸದ್ಗುರು ಭಾನುವಾರ ಗುಜರಾತ್ನ ಜಾಮ್ ನಗರದ ಮೂಲಕ ಭಾರತಕ್ಕೆ ವಾಪಸಾಗಿದ್ದಾರೆ.ಇನ್ನು ಮುಂದಿನ 25 ದಿನಗಳ ಕಾಲ ಭಾರತದ ವಿವಿಧ ಭಾಗಗಳಲ್ಲಿ ಅಭಿಯಾನ ಮುನ್ನಡೆಸಲಿದ್ದಾರೆ. ಭಾರತೀಯ ನೌಕಾಪಡೆಯು ತಮ್ಮ ಸಂಗೀತ ವಾದನದಲ್ಲಿ ಮಣ್ಣು ಉಳಿಸಿ ಅಭಿಯಾನದ ಗೀತೆಯನ್ನು ನುಡಿಸಿ ಸದ್ಗುರು ಅವರನ್ನು ಸ್ವಾಗತಿಸಿದರೆ,ವಿವಿಧ ರಾಜ್ಯಗಳಿಂದ ಬಂದು ಸೇರಿದ್ದ ಸಾವಿರಾರು ಉತ್ಸಾಹಿಗಳ ಮುಗಿಲು