"ಸಾಧು ವಾಸವಾನಿ ಜಯಂತಿ" ಪ್ರಯುಕ್ತ ಪ್ರಾಣಿವಧೆ ಹಾಗೂ ಮಾಂಸ ಮಾರಾಟ ನಿಷೇಧ

bangalore| geetha| Last Modified ಮಂಗಳವಾರ, 23 ನವೆಂಬರ್ 2021 (20:33 IST)
ದಿನಾಂಕ: 25.11.2021ರ ಗುರುವಾರದಂದು "ಸಾಧು ವಾಸವಾನಿ ಜಯಂತಿ" ಪ್ರಯುಕ್ತ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯ ಕಾಸಾಯಿಖಾನೆಯಲ್ಲಿ ಪ್ರಾಣಿವಧೆ ಹಾಗೂ ಮಳಿಗೆಗಳಲ್ಲಿ ಮಾಂಸ ಮಾರಾಟವನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದೆ ಎಂದು ಜಂಟಿ ನಿರ್ದೇಶಕರು(ಪಶುಪಾಲನೆ) ರವರು ತಿಳಿಸಿದ್ದಾರೆ.


ಇದರಲ್ಲಿ ಇನ್ನಷ್ಟು ಓದಿ :