ಹುಬ್ಬಳ್ಳಿ: ಜೀವನದ ಸಾರವನ್ನು ತಿಳಿದುಕೊಳ್ಳಬೇಕೆಂದ್ರೆ ಭಗವದ್ಗೀತೆ ಓದಬೇಕು. ಜೀವನದಲ್ಲಿ ಸಮಸ್ಯೆ ಬಂದ್ರೆ ಭಗವದ್ಗೀತೆ ಒಂದು ಪುಟ ತೆಗೆದು ನೋಡಿ. ಎಲ್ಲ ಸಮಸ್ಯೆಗಳಿಗೂ ಮುಕ್ತಿ ಸಿಗುತ್ತೆ, ನನಗೂ ಇದರ ಅನುಭವಾಗಿದೆ ಎಂದು ಸಿಎಂ ಬಸವರಾಜ ಬೊಮ್ಮಾಯಿ ಹೇಳಿದರು. ಹುಬ್ಬಳ್ಳಿಯ ಭಗವದ್ಗೀತೆ ಜ್ಞಾನಲೋಕಾರ್ಪಣ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಎಲ್ಲ ಸಮಸ್ಯೆಗಳಿಗೂ ಮುಕ್ತಿ ಸಿಗುತ್ತೆ, ನನಗೂ ಇದರ ಅನುಭವಾಗಿದೆ. ಹೀಗಾಗಿ ಭಗವದ್ಗೀತೆ ಜಗತ್ತಿನ ಶ್ರೆಷ್ಠ ಧರ್ಮಗ್ರಂಥ. ಈಶ್ವರಿ ಪ್ರಜಾಪಿಥ ಬ್ರಹ್ಮಕುಮಾರಿ ವಿಶ್ವವಿಧ್ಯಾಲಯದ ಕಾರ್ಯ