ಬಿಜೆಪಿ ಅಭ್ಯರ್ಥಿ ನಾಮಪತ್ರ ಸಲ್ಲಿಕೆ ಸಂದರ್ಭದಲ್ಲಿ ಕೇಸರಿ ಪಡೆ ತನ್ನ ಶಕ್ತಿ ಪ್ರದರ್ಶನ ನಡೆಸಿದೆ. ತುಮಕೂರಿನಲ್ಲಿ ಕೆಸರಿ ಪಡೆ ಶಕ್ತಿ ಪ್ರದರ್ಶನ ಮಾಡಿದೆ.ಸಾವಿರಾರು ಕಾರ್ಯಕರ್ತರೊಂದಿಗೆ ಶಕ್ತಿ ಪ್ರದರ್ಶನಕ್ಕೆ ಮುಂದಾದ ಬಿಜೆಪಿ ಅಭ್ಯರ್ಥಿ, ಜಿ. ಎಸ್. ಬಸವರಾಜು ಅಧಿಕೃತ ನಾಮ ಪತ್ರ ಸಲ್ಲಿಕೆ ಮಾಡಿದರು.ಶಕ್ತಿ ಪ್ರದರ್ಶನ ಮಾಡುವ ಮೂಲಕ ನಾಮ ಪತ್ರ ಸಲ್ಲಿಸಿದ್ರು ಜಿ.ಎಸ್. ಬಿ.ಈಗಾಗಲೇ ಎರಡು ಬಾರಿ ನಾಮಪತ್ರವನ್ನು ಜಿ. ಎಸ್. ಬಸವರಾಜು ಸಲ್ಲಿಸಿದ್ದಾರೆ. ಗಣೇಶ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿ