ರಾಜ್ಯ ರಾಜಕಾರಣದಲ್ಲಿ ಆಢಳಿತ ಪಕ್ಷ ಹಾಗೂ ವಿಪಕ್ಷಗಳ ನಡುವೆ ವಾಕ್ಸಮರ ಶುರುವಾಗಿದೆ. ಕಾಂಗ್ರೆಸ್ ಗೆ ಸರ್ಕಾರ ರಚನೆಯಾದ ಮೇಲೆ ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿಕೆ ಶಿವಕುಮಾರ್ ಸಭೆ ಮೇಲೆ ಸಭೆ ಮಾಡಿದ್ದು ಅಧಿಕಾರಗಳ ಸಭೆ ನಡೆಸಿ ಫುಲ್ ಕ್ಲಾಸ್ ತಗೊಂಡಿದ್ದಾರೆ. ಸದ್ಯ ಎರಡು ಪಕ್ಷಗಳ ನಾಯಕರ ನಡುವೆ ಮತ್ತೆ ಕೇಸರಿಕರಣ ಎಂಟ್ರಿಯಾಗ್ತಿದೆ.