ಕಾಂಗ್ರೆಸ್ ಗ್ಯಾರೆಂಟಿ ಕಾರ್ಡ್ ಗೆ ಕಂಡಿಶನ್ ಅಪ್ಲೈ ಆಗುತ್ತೆ ಎಂಬ ಜಿ ಪರಮೇಶ್ವರ್ ಹೇಳಿಕೆಗೆ ಕೇಸರಿಕಲಿಗಳಾದ ಮಾಜಿ ಸಚಿವ ಅಶ್ವಥ್ ನಾರಾಯಣ್, ಕೋಟಾ ಶ್ರೀನಿವಾಸ್ ಪೂಜಾರ್, ಶಾಸಕ ಮಹೇಶ್ ತೆಂಗಿನಕಾಯಿ, ಛಲವಾದಿ ನಾರಾಯಣಸ್ವಾಮಿ ಟಾಂಗ್ ಕೊಟ್ಟಿದ್ದಾರೆ.ಆಗ ಗ್ಯಾರಂಟಿ ಕೊಟ್ಟೇ ಕೊಡ್ತೀವಿ ಅಂತ ಹೇಳಿದ್ರು.ಈಗ ಪರಮೇಶ್ವರ್ ಅವರು ಕಂಡೀಷನ್ಸ್ ಅಪ್ಲೈ ಅಂತ ಸ್ಟಾರ್ ಮಾರ್ಕ್ ಹಾಕಿದ್ದಾರೆ..ಆಗ ನನಗೂ ಸಿಗುತ್ತೆ, ನಿನಗೂ ಸಿಗುತ್ತೆ.ನನಗೂ ಭಾಗ್ಯ, ನಿನಗೂ ಭಾಗ್ಯ ಅಂತ ಸಿದ್ದರಾಮಯ್ಯ, ಶಿವಕುಮಾರ್ ಹೇಳಿದ್ರು.