ರಾಜ್ಯ ರಾಜಕಾರಣದಲ್ಲಿ ಗೋಕಾಕ್ ಸಾಹುಕಾರ್ ಮತ್ತೆ ಆ್ಯಕ್ಟೀವ್ ಆಗಿದ್ದಾರೆ. ಲೋಕಸಮರದ ಹಿನ್ನೆಲೆ ಮಾಜಿ ಸಚಿವ ರಮೇಶ್ ಜಾರಕಿಹೊಳಿ ಗುಪ್ತ ಸಭೆ ನಡೆಸುತ್ತಿದ್ದಾರೆ. ಲೋಕಸಭಾ ಚುನಾವಣೆಗೆ ಬಿಜೆಪಿ-ಜೆಡಿಎಸ್ ಮೈತ್ರಿ ಅಂತಿಮ ಹಂತದ ಚರ್ಚೆಯಾಗಿದ್ದು, ಕಮಲ-ದಳ ಮೈತ್ರಿ ಮೂಲಕ ಕಾಂಗ್ರೆಸ್ ಸೋಲಿಗೆ ಸಾಹುಕಾರ್ ರಣತಂತ್ರ ಹೆಣೆಯುತ್ತಿದ್ದಾರೆ. ಆಪ್ತ ಬಳಗವನ್ನು ಚುನಾವಣೆಗೆ ಸಜ್ಜುಗೊಳಿಸಲು ರಮೇಶ್ ಜಾರಕಿಹೊಳಿ ಮುಂದಾಗಿದ್ದಾರೆ. ಈಗಾಗಲೇ ಬೆಂಗಳೂರು ಗ್ರಾಮಾಂತರದಲ್ಲಿ ಗೆಳೆಯ ಮಾಜಿ ಸಚಿವ CP ಯೋಗೇಶ್ವರ್ ಟಿಕೆಟ್ ಕುರಿತಂತೆ ಮಾಜಿ ಸಿಎಂ