ಸತ್ಯಸಾಯಿ ಬಾಬಾಗೆ ನಮಿಸಿದ ಕಳ್ಳರು ಆತನ ಮುಂದಿದ್ದ ಹುಂಡಿಯನ್ನು ಕಳ್ಳತನ ಮಾಡಿ 5 ಲಕ್ಷಕ್ಕೂ ಅಧಿಕ ಹಣದೊಂದಿಗೆ ಪರಾರಿಯಾಗಿರುವ ಘಟನೆ ನಡೆದಿದೆ.ಹುಬ್ಬಳ್ಳಿಯ ಸಾಯಿ ಬಾಬಾ ಮಂದಿರದ ಹಿಂಭಾಗದ ಕಡೆ ಗ್ರಿಲ್ ಮುರಿದು ಹುಂಡಿ ಕಳ್ಳತನ ಮಾಡಿದ ಘಟನೆ ನಡೆದಿದೆ. ಹುಬ್ಬಳ್ಳಿಯ ರಾಜನಗರದಲ್ಲಿ ಈ ಘಟನೆ ನಡೆದಿದ್ದು, ಕಳ್ಳರ ಕೈಚಳಕ ಸಿಸಿಟಿವಿ ಯಲ್ಲಿ ಸೆರೆಯಾಗಿದೆ. ನಾಲ್ವರು ಕಳ್ಳರು ಒಳನುಗ್ಗಿ ಸಾಯಿಬಾಬಾ ಮೂರ್ತಿಯ ಎದುರು ಇದ್ದ ಹುಂಡಿ ಮತ್ತು ಕೌಂಟರ್ನ ಬೀಗ ಮುರಿದು