ಬೆಂಗಳೂರು : ಆಶಾ ಕಾರ್ಯಕರ್ತೆಯರ ಸಂಬಳ ಹೆಚ್ಚಳ ಮಾಡುವ ಪ್ರಸ್ತಾಪ ಸರ್ಕಾರದ ಮುಂದೆ ಇಲ್ಲ ಅಂತಾ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ತಿಳಿಸಿದ್ದಾರೆ.