ರಾಜ್ಯದ ಸಮಾಜ ಕಲ್ಯಾಣ ಇಲಾಖೆ ಸಚಿವರಾದ ಶ್ರೀ ಬಿ. ಶ್ರೀ ರಾಮಲು ಅವರು ಇಂದು ಬಿಜೆಪಿ ಕಛೇರಿಯ ಜಗನ್ನಾತ ಭವನಕ್ಕೆ ಭೇಟಿ ನೀಡಿದ್ರು. ಅಲ್ಲದೇ ಸುದ್ದಿಗೋಷ್ಟಿಯಲ್ಲಿ ನಾಯಕತ್ವ ಬದಲಾವಣೆ ವಿಚಾರವಾಗಿ ಮಾತನಾಡಿ, ಇದರಲ್ಲಿ ಯವುದೇ ರೀತಿಯ ನನ್ನ ವೈಯಕ್ತಿಕ ಅಭಿಪ್ರಾಯ ಇಲ್ಲ. ಪಕ್ಷದ ಅಭಿಪ್ರಾಯವೇ ನನ್ನ ಅಭಿಪ್ರಾಯ. ನಮ್ಮ ಪರವಾಗಿ ನಾಯಕ ಯಡಿಯೂರಪ್ಪ ಇದಾರೆ. ಅವರ ತೀರ್ಮಾನಕ್ಕೆ ನಾವೆಲ್ಲರೂ ಬದ್ಧರಾಗಿದ್ದೇವೆ. ಆದ್ರೆ ಜನಸಂಖ್ಯಾ ನಿಯಂತ್ರಣ ಕಾನೂನು ಬಗ್ಗೆ ಸಿಟಿ ರವಿ