ಬೆಂಗಳೂರು (ಜು.22): ರಾಜ್ಯದಲ್ಲಿ ಮಂಗಳವಾರ ಕಪ್ಪು ಶಿಲೀಂಧ್ರ ಸೋಂಕಿನಿಂದ 11 ಮಂದಿ ಪ್ರಾಣ ಕಳೆದುಕೊಂಡಿದ್ದಾರೆ. ಇದರೊಂದಿಗೆ ರಾಜ್ಯದಲ್ಲಿ ಈವರೆಗೆ ಕಪ್ಪು ಶಿಲೀಂಧ್ರ ಸೋಂಕಿನಿಂದ ಮರಣವನ್ನಪ್ಪಿದವರ ಸಂಖ್ಯೆ 324ಕ್ಕೆ ಏರಿದೆ.ಇದೇ ವೇಳೆ 16 ಮಂದಿಯಲ್ಲಿ ಹೊಸದಾಗಿ ಸೋಂಕು ಕಾಣಿಸಿಕೊಂಡಿದ್ದು, ರಾಜ್ಯದಲ್ಲಿ ಈವರೆಗೆ 3,604 ಮಂದಿಯಲ್ಲಿ ಕಪ್ಪು ಶಿಲೀಂಧ್ರ ಧೃಢ ಪಟ್ಟಿದೆ.• ರಾಜ್ಯದಲ್ಲಿ ಮಂಗಳವಾರ ಕಪ್ಪು ಶಿಲೀಂಧ್ರ ಸೋಂಕಿನಿಂದ 11 ಮಂದಿ ಪ್ರಾಣ ಕಳೆದುಕೊಂಡಿದ್ದಾರೆ • ರಾಜ್ಯದಲ್ಲಿ ಈವರೆಗೆ ಕಪ್ಪು ಶಿಲೀಂಧ್ರ ಸೋಂಕಿನಿಂದ