ಮಹಿಳಾ ಜಿಲ್ಲಾಧಿಕಾರಿ ಹಾಗೂ ಭೂಸ್ವಾಧೀನ ಹಾಗೂ ಪುನರ್ವಸತಿ ಆಯುಕ್ತರಾಗಿರುವ ಅಧಿಕಾರಿ ಸರಳ ವಿವಾಹವಾಗಿ ದಾಂಪತ್ಯಕ್ಕೆ ಕಾಲಿಟ್ಟಿದ್ದಾರೆ.ಉಡುಪಿ ಜಿಲ್ಲಾಧಿಕಾರಿ ಹೆಫ್ಸಿಬಾ ರಾಣಿ ಕೊರ್ಲಪಾಟಿ ಹಾಗೂ ಐಎಎಸ್ ಅಧಿಕಾರಿ ಉಜ್ವಲ್ ಕುಮಾರ್ ಘೋಷ್ ಹುಬ್ಬಳ್ಳಿಯಲ್ಲಿ ಸರಳವಾಗಿ ವಿವಾಹವಾಗುವ ಮೂಲಕ ಮಾದರಿಯಾಗಿದ್ದಾರೆ.ಹುಬ್ಬಳ್ಳಿ ಸಬ್ ರಿಜಿಸ್ಟರ್ ಕಚೇರಿಯಲ್ಲಿ ರಿಜಿಸ್ಟರ್ ಮದುವೆ ಆದ ಅವರು, ಬಳಿಕ ಪರಸ್ಪರ ಹಾರ ಬದಲಾಯಿಸಿಕೊಂಡರು. ಈ ಸಂದರ್ಭದಲ್ಲಿ ಅವರ ಕೆಲ ಕುಟುಂಬದ ಸದಸ್ಯರು ಹಾಗೂ ಅಧಿಕಾರಿಗಳು ಹಾಜರಿದ್ದರು.ಈ ಹಿಂದೆ ಉತ್ತರ ಕನ್ನಡ