ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಭದ್ರಕೋಟೆಗೆ ಇಂದು ಸಚಿವ ಆರ್. ಅಶೋಕ್ ಎಂಟ್ರಿ ಆಗ್ತಿದ್ದಾರೆ. ಇಂದು ಕನಕಪುರದಲ್ಲಿ ಬಿಜೆಪಿ ಅಭ್ಯರ್ಥಿ ಆರ್.ಅಶೋಕ್ ನಾಮಪತ್ರ ಸಲ್ಲಿಸಿದ್ದಾರೆ.