ಸ್ಯಾಮ್ಸಂಗ್ ಆರ್&ಡಿ ಇನ್ಸ್ಟಿಟ್ಯೂಟ್ ಬೆಂಗಳೂರಿನ ಇಂಜಿನಿಯರುಗಳು ಉದ್ಯಮ ಮತ್ತು ಶೈಕ್ಷಣಿಕ ವಲಯದಲ್ಲಿನ ಅಂತರವನ್ನು ಕಡಿಮೆ ಮಾಡುವುದಕ್ಕಾಗಿ ಸಿಐಟಿಯಲ್ಲಿನ ಸಿಬ್ಬಂದಿಗೆ ಮಾರ್ಗದರ್ಶನ ನೀಡಲಿದ್ದಾರೆ ಬೆಂಗಳೂರು, ಭಾರತ – ಡಿಸೆಂಬರ್ 19, 2022 – ಆರ್ಟಿಫಿಶಿಯಲ್ ಇಂಟಲಿಜೆನ್ಸ್, ಇಂಟರ್ನೆಟ್ ಆಫ್ ಥಿಂಗ್ಸ್, ಬಿಗ್ ಡೇಟಾ ಮತ್ತು ಕೋಡಿಂಗ್ ಹಾಗೂ ಪ್ರೋಗ್ರಾಮಿಂಗ್ನಂತಹ ಭವಿಷ್ಯದ ತಂತ್ರಜ್ಞಾನ ಡೊಮೇನ್ಗಳಲ್ಲಿ ಯುವಕರಿಗೆ ತರಬೇತಿ ನೀಡಲು ಬೆಂಗಳೂರಿನಲ್ಲಿ ಕೇಂಬ್ರಿಡ್ಜ್ ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ (ಸಿಐಟಿ) ಯಲ್ಲಿ ಸ್ಯಾಮ್ಸಂಗ್ ಇನ್ನೋವೇಸನ್