ಅಕ್ರಮ ಮರಳು ದಂಧೆ ಮೇಲೆ ದಾಳಿ ನಡೆಸಿದ ಡಿಸಿ ಮತ್ತು ಎಸಿ ಮೇಲೆ ದಂಧೇಕೋರರು ಕೊಲೆ ಯತ್ನ ನಡೆಸಿರುವ ಘಟನೆ ಕಳೆದ ರಾತ್ರಿ ಉಡುಪಿಯ ಜಿಲ್ಲೆಯ ಕುಂದಾಪುರ ತಾಲೂಕಿನ ಕಾರ್ವಾಡಿ ಗ್ರಾಮದಲ್ಲಿ ನಡೆದಿದೆ.