ಬೆಂಗಳೂರು : ಇಂದು ರಾಜ್ಯ ವಿಧಾನಸಭಾ ಚುನಾವಣೆ ಭರದಿಂದ ಸಾಗುತ್ತಿದ್ದು, ಸಿನಿಮಾ ತಾರೆಯರು ಕೂಡ ತಮ್ಮ ಮತಗಳನ್ನು ಚಲಾಯಿಸಿದ್ದಾರೆ. ಅದೇರೀತಿ ನಟ ಉಪೇಂದ್ರ ಅವರು ಕೂಡ ತಮ್ಮ ಪತ್ನಿಯೊಂದಿಗೆ ಮತಗಟ್ಟೆಗೆ ತೆರಳಿ ಮತ ಹಾಕದ್ದಾರೆ. ನಂತರ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ನಾನು ಪಕ್ಷ ಮಾಡುವಾಗಲೂ ಪ್ರಜೆಯಾಗಿ ಮಾಡಿದ್ದೇನೆ. ನಾಯಕನಾಗಿ ಅಲ್ಲ. ಪ್ರಜೆಗಳಿಗೂ ನಾನು ಇದೇ ಹೇಳಿದ್ದೇನೆ. ಇವತ್ತು ಒಂದು ದಿನ ನಾನು ಪ್ರಜೆ. ಪ್ರತಿ 5 ವರ್ಷಗೊಮ್ಮೆ ಮತದಾನ ಮಾಡಲು