ಶಿವಮೊಗ್ಗ ವಿಮಾನ ನಿಲ್ದಾಣಕ್ಕೆ ಪ್ರಧಾನಿ ನರೇಂದ್ರ ಮೋದಿ ಅವರು ಆಗಮಿಸಿದ್ದು, ಅವರನ್ನು ಅದ್ದೂರಿಯಾಗಿ ಬರಮಾಡಿಕೊಳ್ಳಲಾಯಿತು. ಬಳಿಕ ಶ್ರೀಗಂಧದ ಮೊಮೆಂಟೋ ಜೊತೆಗೆ ಅಡಕೆ ಹಾಳೆಯಲ್ಲಿ ಮಾಡಿರುವ ಪೇಟ ಹಾಗೂ ಅಡಕೆಯಲ್ಲಿ ಮಾಡಿರುವ ಹಾರ ಹಾಕಿ ಸನ್ಮಾನಿಸಲಾಯಿತು. ವಿಮಾನ ನಿಲ್ದಾಣ ಉದ್ಘಾಟನೆ ಬಳಿಕ ಪ್ರಧಾನಿಗೆ ಶಿವಮೊಗ್ಗ ಜನತೆಯ ಪರವಾಗಿ ವಿಶೇಷ ಉಡುಗೊರೆಯನ್ನು ನೀಡಲಾಯಿತು. ಪ್ರಧಾನಿ ನರೇಂದ್ರ ಮೋದಿಗೆ ಶ್ರೀಗಂಧದ ಗಿಫ್ಟ್ ಸಲ್ಲಿಸುವ ಮೂಲಕ ಗೌರವವನ್ನು ನೀಡಲಾಯಿತು. ಈ ಶ್ರೀಗಂಧದ ಗಿಫ್ಟ್ ಅನ್ನು ವಿಮಾನ