ಅನಧಿಕೃತವಾಗಿ ಶ್ರೀಗಂಧದ ಕಟ್ಟಿಗೆ ಅಕ್ರಮವಾಗಿ ಸಾಗಾಟ ಮಾಡುತ್ತಿರುವ ಪ್ರಕರಣ ಬೆಳಕಿಗೆ ಬಂದಿದೆ. ಆ ಮೂಲಕ ಅಕ್ರಮವಾಗಿ ಶ್ರೀಗಂಧದ ಕಟ್ಟಿಗೆ ಈಗಲೂ ಸದ್ದಿಲ್ಲದೇ ನಡೆಯುತ್ತಿದೆ ಎಂಬ ಅನುಮಾನಕ್ಕೆ ಜನರಲ್ಲಿ ಕಾರಣವಾಗಿದೆ.ಉತ್ತರ ಕನ್ನಡ ಜಿಲ್ಲೆಯ ಶಿರಸಿ ನಗರದ ಹುಲೇಕಲ್ ವಲಯದ ಹೆಗಡೆಕಟ್ಟಾ ಶಾಖೆಯಲ್ಲಿ ರಾತ್ರಿ ಅರಣ್ಯ ಸಿಬ್ಬಂದಿ ಗಸ್ತು ತಿರುಗುವ ವೇಳೆ ಹೆಗಡೆಕಟ್ಟಾ ಮಸೀದಿ ಪಕ್ಕದ ಲೋಕೋಪಯೋಗಿ ರಸ್ತೆಯಲ್ಲಿ ಅಕ್ರಮವಾಗಿ ಸಾಗಿಸುತ್ತಿದ್ದ ಶ್ರೀಗಂಧದ ಕಟ್ಟಿಗೆಗಳು ಪತ್ತೆಯಾಗಿವೆ.ಬೆಳಗಿನ ಜಾವ ಸುಮಾರು 3 ಗಂಟೆಯ ವೇಳೆ