ಕರ್ನಾಟಕದಲ್ಲಿ ಕನ್ನಡಿಗರಿಗೇ ಉದ್ಯೋಗ ಅಭಿಯಾನಕ್ಕೆ ಕೈಜೋಡಿಸಿದ ಸ್ಯಾಂಡಲ್ ವುಡ್ ತಾರೆಯರು

ಬೆಂಗಳೂರು, ಬುಧವಾರ, 14 ಆಗಸ್ಟ್ 2019 (10:02 IST)

ಬೆಂಗಳೂರು: ಕರ್ನಾಟಕದಲ್ಲಿ ಕನ್ನಡಿಗರಿಗೇ ಉದ್ಯೋಗ ಸಿಗುವಂತಾಗಲಿ ಎಂಬ ಅಭಿಯಾನಕ್ಕೆ ಸ್ಯಾಂಡಲ್ ವುಡ್ ತಾರೆಯರು ಧ್ವನಿಗೂಡಿಸಿದ್ದಾರೆ.


 
ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್, ರಿಷಬ್ ಶೆಟ್ಟಿ ಸೇರಿದಂತೆ ಸಿನಿ ತಾರೆಯರು ಈ ಒಂದು ಅಭಿಯಾನವನ್ನು ಬೆಂಬಲಿಸಿ ಮಾತನಾಡಿದ್ದಾರೆ.
 
ಕರ್ನಾಟಕದಲ್ಲಿ ಕನ್ನಡಿಗರಿಗೇ ಉದ್ಯೋಗ ಸಿಗುವಂತಾಗಬೇಕು ಎಂಬ ಒಳ್ಳೆಯ ಉದ್ದೇಶವಿಟ್ಟುಕೊಂಡು ಇಂದು ಬೆಳಿಗ್ಗ 10 ಗಂಟೆಯಿಂದ ನಾಳೆ ಬೆಳಿಗ್ಗೆ 10 ಗಂಟೆಯವರೆಗೆ ಆನಂದ್ ರಾವ್ ಸರ್ಕಲ್ ಗಾಂಧಿ ಪ್ರತಿಮೆ ಮುಂಭಾಗ ಅಹೋರಾತ್ರಿ ಉಪವಾಸ ಸತ್ಯಾಗ್ರಹ ಮಾಡಲಾಗುತ್ತಿದೆ. ಈ ಅಭಿಯಾನವನ್ನು ಸ್ಯಾಂಡಲ್ ವುಡ್ ತಾರೆಯರೂ ಬೆಂಬಲಿಸಿದ್ದಾರೆ.ಇದರಲ್ಲಿ ಇನ್ನಷ್ಟು ಓದಿ :  

ಸುದ್ದಿಗಳು

news

ಹಿಮದಿಂದ ತಯಾರಾದ ಸಂಗೀತ ವಾದ್ಯಗಳು ಹಾಗೂ ಮಂಟಪ ಇರುವುದೆಲ್ಲಿ ಗೊತ್ತಾ?

ಅಮೇರಿಕಾ: 20 ವರ್ಷಗಳ ಹಿಂದೆ ಶೀಥಲ ಗುಹೆ ನಿರ್ಮಾಣ ಕಾರ್ಯಕ್ಕಾಗಿ ಎಲ್ಲರನ್ನೂ ಬಿಟ್ಟು ದೂರವಾದ ಲಿನ್ಹಾರ್ಟ್ ...

news

ಬಿಎಸ್ವೈಗೆ ಸಂಕಷ್ಟ- ಸರಕಾರ ಕೆಡವುತ್ತೇನೆ ಎಂದ ಬಾಲಚಂದ್ರ ಜಾರಕಿಹೊಳಿ : ಬಿಜೆಪಿಗೆ ಬಿಗ್ ಶಾಕ್

ಕಾಂಗ್ರೆಸ್ – ಜೆಡಿಎಸ್ ಮೈತ್ರಿ ಸರಕಾರ ಪತನವಾಗಲು ಮಾಜಿ ಸಚಿವ ರಮೇಶ್ ಜಾರಕಿಹೊಳಿ ಮುನ್ನುಡಿ ಬರೆದದ್ದು ಹಳೆ ...

news

ಪುರುಷನ ಗುಪ್ತಾಂಗಕ್ಕೆ ಕೈ ಹಾಕಿ ಟ್ರೋಲ್ ಆದ ಬಾಲಿವುಡ್ ನಟಿ

ಬಾಲಿವುಡ್ ಫಿಲ್ಮ್ ವೊಂದರಲ್ಲಿ ಚಿತ್ರನಟಿಯೊಬ್ಬಳು ಪುರುಷನ ಗುಪ್ತಾಂಗ ಕೈಯಲ್ಲಿ ಹಿಡಿಯೋ ಮೂಲಕ ಸಖತ್ ಟ್ರೋಲ್ ...

news

ಆನೆ ಮರಿಗೆ ಮಾವುತರ ಮಕ್ಕಳು ಮಾಡಿದ್ದೇನು? ತಪ್ಪದೇ ಓದಿ

ಹೆಣ್ಣು ಆನೆ ಮರಿ 'ಶೃತಿ'ಗೆ ಮಾವುತರ ಮಕ್ಕಳು ಈ ಕೆಲಸ ಮಾಡಿದ್ದಾರೆ.