ಮೀಸಲು ಅರಣ್ಯ ಪ್ರದೇಶದಲ್ಲಿ ಅಕ್ರಮವಾಗಿ ಶ್ರೀಗಂಧ ಮರ ಕಡಿಯುತ್ತಿದ್ದವರ ಮೇಲೆ ಅರಣ್ಯ ಇಲಾಖೆ ಸಿಬ್ಬಂದಿ ಫೈರಿಂಗ್ ನಡೆಸಿರುವ ಘಟನೆ ತುಮಕೂರು ಜಿಲ್ಲೆಯ ಗುಬ್ಬಿ ತಾಲೂಕಿನ ಮಾರಶೆಟ್ಟಿಹಳ್ಳಿ ಮೀಸಲು ಅರಣ್ಯ ಪ್ರದೇಶದಲ್ಲಿ ನಡೆದಿದೆ. ಸೋಮವಾರ ಸಂಜೆ 12 ಜನರ ತಂಡವೊಂದು ಶ್ರೀಗಂಧದ ಮರ ಕಡಿಯಲು ಯತ್ನ ನಡೆಸಿತ್ತು. ಈ ವೇಳೆ ಕಳ್ಳರ ತಂಡವನ್ನು ಸುತ್ತುವರೆದ ಫಾರೆಸ್ಟ್ ಗಾರ್ಡ್ಗಳು ಶರಣಾಗಲು ಸೂಚಿಸಿದರೂ ಶ್ರೀಗಂಧ ಚೊರರುಗಾರ್ಡ್ಗಳ ಮೇಲೆ ಹಲ್ಲೆ ನಡೆಸಿ ಪರಾರಿಯಾಗಲು ಯತ್ನಿಸಿದರು. ಈ