ಪಂಚಮಸಾಲಿ ಸಮುದಾಯಕ್ಕೆ 2ಎ ಮೀಸಲಾತಿ ವಿಚಾರವಾಗಿ ಮುರುಗೇಶ ನಿರಾಣಿ ಹಾಗೂ ಬಸನಗೌಡ ಪಾಟೀಲ ಯತ್ನಾಳ್ ನಡುವೆ ಕಳೆದ ಕೆಲವು ದಿನಗಳಿಂದ ತೀವ್ರ ವಾಕ್ಸಮರ ನಡೆಯುತ್ತಿದೆ. ಆರಂಭದಲ್ಲಿ ಜೊತೆಗಿದ್ದ ನಿರಾಣಿ, ಸಚಿವ ಸ್ಥಾನ ಸಿಕ್ಕ ಬಳಿಕ ತಮ್ಮ ವರಸೆ ಬದಲಾಯಿಸಿದ್ದಾರೆಂಬ ಆರೋಪ ಮಾಡಿದ್ದ ಶಾಸಕ ಯತ್ನಾಳ್, ‘ಪಿಂಪ್ ಸಚಿವ’ ಪದ ಪ್ರಯೋಗ ಮಾಡಿದ್ದರು. ಯತ್ನಾಳ್ ಹೇಳಿಕೆಗೆ ಸಚಿವ ಮುರುಗೇಶ್ ನಿರಾಣಿ ಸಹೋದರ ಸಂಗಮೇಶ್ ನಿರಾಣಿ ತಿರುಗೇಟು ನೀಡಿದ್ದಾರೆ. ಈ ಸಂಬಂಧ ಟ್ವೀಟ್