ರಾಯಣ್ಣ ಬ್ರಿಗೇಡ್ಗೆ ಬ್ರೇಕ್ ಬಿತ್ತೆಂದು ಎಲ್ಲರು ಹೇಳುತ್ತಿದ್ದಾರೆ. ಆದರೆ, ರಾಯಣ್ಣ ಬ್ರಿಗೇಡ್ಗೆ ಬ್ರೇಕೂ ಇಲ್ಲಾ... ಏನೂ ಇಲ್ಲ ಎಂದು ವಿಧಾನಪರಿಷತ್ ವಿಪಕ್ಷ ನಾಯಕ ಕೆ.ಎಸ್.ಈಶ್ವರಪ್ಪ ಹೇಳಿದ್ದಾರೆ. ಸಂಗೊಳ್ಳಿ ರಾಯಣ್ಣ ಬ್ರಿಗೇಡ್ಗೂ ಬಿಜೆಪಿಗೂ ಯಾವುದೇ ಸಂಬಂಧವಿಲ್ಲ. ನಾನು ನೇರವಾಗಿ ಬ್ರಿಗೇಡ್ ಸಭೆಯಲ್ಲಿ ಪಾಲ್ಗೊಳ್ಳುತ್ತೇನೆ. ಇಂದು ಸಭೆಯಲ್ಲಿ ಮುಂದಿನ ಚಟುವಟಿಕೆಗಳ ಬಗ್ಗೆ ತೀರ್ಮಾನ ತೆಗೆದುಕೊಳ್ಳುತ್ತೇವೆ ಎಂದು ತಿಳಿಸಿದ್ದಾರೆ. ನವದೆಹಲಿಯಲ್ಲಿ ನಡೆದ ಸಭೆಯಲ್ಲಿ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಪಕ್ಷದ