ಶಸ್ತ್ರಾಸ್ತ್ರ ವ್ಯಾಪಾರಿ ಸಂಜಯ್ ಭಂಡಾರಿಯನ್ನು ಭಾರತಕ್ಕೆ ಹಸ್ತಾಂತರಿಸಲು ಇಂಗ್ಲೆಂಡ್ ಸರ್ಕಾರ ಒಪ್ಪಿಕೊಂಡಿದೆ. ಯುಕೆ ನ್ಯಾಯಾಲಯ ಹಸ್ತಾಂತರಕ್ಕೆ ಅನುಮತಿ ನೀಡಿದ 2 ತಿಂಗಳ ಬಳಿಕ ಬ್ರಿಟನ್ ಗೃಹ ಕಾರ್ಯದರ್ಶಿ ಸುಯೆಲ್ಲಾ ಬ್ರಾವರ್ಮನ್ ಇದೀಗ ಹಸ್ತಾಂತರ ಪ್ರಕ್ರಿಯೆಗೆ ಆದೇಶ ಹೊರಡಿಸಿದ್ದಾರೆ.